ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ವಾಲ್ಮೀಕಿ ಭವನ ನಿರ್ಮಾಣಕ್ಕೆ ಮನವಿ ಪತ್ರ ಸಲ್ಲಿಕೆ

ಯಡ್ರಾಮಿ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಮನವಿ ಪತ್ರ ಸಲ್ಲಿಸಿದ ಪ್ರಮೋದ್ ಎಂ ದೊರೆ ಮಹಾಂತಗೌಡ ಆರ್ ಪಾಟೀಲ್

ಯಡ್ರಾಮಿ ತಾಲೂಕಿನಲ್ಲಿ ಹಿಂದುಳಿದ ಎಸ್ ಟಿ ಸಮುದಾಯದ ಜನಸಂಖ್ಯೆಯು ಅತಿ ಹೆಚ್ಚು ಇರುವುದರಿಂದ ಯಡ್ರಾಮಿ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಸಮುದಾಯದ ಜನರು ಸಭೆ ಸಮಾರಂಭ ಮಾಡಬೇಕಾದರೆ ಇಲ್ಲಿನ ಬಡ ಜನತೆಯು ಪರದಾಡುವಂತಾಗಿದೆ ಆದಕಾರಣ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು 1.50 ಕೋಟಿ ರೂಪಾಯಿಯನ್ನು ಯಡ್ರಾಮಿ ಪಟ್ಟಣದ ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಅನುದಾನವನ್ನು ಮಂಜೂರು ಮಾಡಬೇಕೆಂದು ಯಡ್ರಾಮಿ ತಾಲೂಕಿನ ವಾಲ್ಮೀಕಿ ಸಮುದಾಯದ ಪರವಾಗಿ ಪ್ರಮೋದ್ ಎಂ ದೊರೆ ಮಹಾಂತಗೌಡ ಆರ್ ಪಾಟೀಲ್ ಹಂಗರಗಾ ಕೆ ಅವರು ಜಂಟಿಯಾಗಿ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಮನವಿ ಪತ್ರ ಸಲ್ಲಿಸಿರುವುದಾಗಿ ಪ್ರಮೋದ್ ಎಂ ದೊರೆ ಮಹಾಂತಗೌಡ ಆರ್ ಪಾಟೀಲ್ ಹಂಗರಗಾ ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ