ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ಕಲರವ ರಂಗತರಬೇತಿ ಶಿಬಿರ

ಶಿವಮೊಗ್ಗ: ಸಾಗರದ ಸ್ಪಂದನ ಸಂಸ್ಥೆಯು ಕನ್ನಡ ಸಂಸ್ಕೃತಿ ನಿರ್ದೇಶನಾಲಯದ ಸಹಯೋಗದಲ್ಲಿ ಮಕ್ಕಳಿಗಾಗಿ ಸಾಗರದಲ್ಲಿ ಕಲರವ ರಂಗತರಬೇತಿ ಶಿಬಿರವನ್ನು ಅ.೧೪ರಿಂದ ಅ.೨೦ರವರೆಗೆ ಸಾಗರದ ಎಸ್ ಎನ್ ನಗರದ ಭೂಮಿ ರಂಗಮನೆಯಲ್ಲಿ ಹಮ್ಮಿಕೊಂಡಿದೆ.
ರಂಗ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು ೯ ರಿಂದ ೧೩ ವರ್ಷಗಳಾಗಿದ್ದು, ಭೂಮಿ ಆರ್ ಪಿ ಅವರು ಶಿಬಿರದ ನಿರ್ದೇಶಕರಾಗಿರುತ್ತಾರೆ.ಪ್ರವೇಶ ಉಚಿತವಿದ್ದು ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ ೯೪೮೨೩೮೪೨೭೫,
೯೯೪೫೧೭೮೭೯೨ ಗೆ ಸಂಪರ್ಕಿಸಲು ಸ್ಪಂದನ ಅಧ್ಯಕ್ಷರಾದ ಎಂ ವಿ ಪ್ರತಿಭಾ ಕೋರಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ