ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ಬಿಜವರ ಕೆರೆಗೆ ಭೇಟಿ ನೀಡಿದ ಕೆಎನ್ಆರ್

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಗೆ ಬರುವ ಬಿಜಾವರ ಕೆರಗೆ ಭೇಟಿ ನೀಡಿದ ಸಚಿವರು ಕೆರೆ ಕೋಳಿಯ ನೀರು ಪೋಲಾಗುತ್ತಿದ್ದನ್ನು ಗಮನಿಸಿದ ಸಹಕಾರ ಸಚಿವರಾದ ರಾಜಣ್ಣ ಕೆರೆಯ ಕೋಳಿಗೆ ನೀರು ಪೋಲಾಗುವುದನ್ನು ತಡೆಯಲು ಅಧಿಕಾರಿಗಳಿಗೆ ಸುಸಜ್ಜಿತವಾದ ಕೋಡಿ ನಿರ್ಮಾಣ ಮಾಡುವುದಕ್ಕೆ ಆದೇಶಿಸಿದರು.
ಈ ಸಂದರ್ಭದಲ್ಲಿ ಸಹಕಾರ ಸಚಿವರಾದ ಕೆಎನ್ ರಾಜಣ್ಣನವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ರಾಜೇಂದ್ರ ರಾಜಣ್ಣನವರು ಮಧುಗಿರಿ ಪುರಸಭೆಯ ಅಧ್ಯಕ್ಷರಾದ ಲಾಲ್ ಪೇಟ್ ಮಂಜುನಾಥ್ ಇ ಓ ಲಕ್ಷ್ಮಣ್ ಸೇರಿದಂತೆ ಹಲವಾರು ಕಾರ್ಯಕರ್ತರು ಹಾಜರಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ