ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ವಿಭಾಗದ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು ದೇಹದ ಸದೃಢತೆಗಾಗಿ ಕ್ರೀಡೆ ಅವಶ್ಯಕವಾಗಿದೆ. ವಿದ್ಯಾಭ್ಯಾಸಕ್ಕೆ ಎಷ್ಟು ಆಸಕ್ತಿ ಕೊಡ್ತಿರೋ ಅಷ್ಟೇ ಕ್ರೀಡೆಗಳಲ್ಲಿ ಆಸಕ್ತಿ ತೋರಿಸಿ, ಕ್ರೀಡೆಯಲ್ಲಿ ಗೆಲುವು ಸೋಲು ಸಾಮಾನ್ಯ ಎರಡನ್ನು ಸಮಾನವಾಗಿ ಸ್ವೀಕರಿಸಿ ಸ್ಪೂರ್ತಿ ಮೆರೆಯಿರಿ ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದರು.
ವರದಿ ಕೊಟ್ಟ ಕರಿಯಣ್ಣ