ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಶಿರಾ ನಗರದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಹಿರಿಯ ವಕೀಲರಾದ ಸತ್ಯನಾರಾಯಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಶಿರಾ ವಿಧಾನ ಸಭಾ ಕ್ಷೇತ್ರದ ಶಾಸಕರು ಮತ್ತು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳು ಆದ ಡಾ. ಟಿ ಬಿ ಜಯಚಂದ್ರ ಸೋಮವಾರ ಅಂತಿಮ ದರ್ಶನ ಪಡೆದು ಕುಟುಂಬದವರೊಂದಿಗೆ ಕುಳಿತು ಸಾಂತ್ವಾನ ಹೇಳಿ ದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳು ಕಾರ್ಯಕರ್ತರು ಹಾಗೂ ಹಲವಾರು ಜನ ಪ್ರತಿನಿಧಿಗಳು ಹಾಜರಿದ್ದರು.
ವರದಿ ಕೊಟ್ಟ ಕರಿಯಣ್ಣ



















