ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಸಭಾಂಗಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ 246ನೇ ಜಯಂತಿಯನ್ನು ಹೊನ್ನಾಳಿ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ವೀರಶೈವ ಪಂಚಮ ಸಾಲಿ ಸಮಾಜದ ಮುಖಂಡರು ಮತ್ತು ತಾಲೂಕ ಆಡಳಿತದಿಂದ ಇಂದು ಆಡಳಿತ ಕಚೇರಿಯಲ್ಲಿ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಅಭಿಷೇಕ್ ವಿ, ತಾಲೂಕು ದಂಡಾಧಿಕಾರಿ ಪಟ್ಟ ರಾಜೇಗೌಡ, ವೀರಶೈವ ಸಮಾಜದ ಮುಖಂಡರಾದ ಪಟ್ಟಣಶೆಟ್ಟಿ ಪರಮೇಶ್, ಗಿರೀಶ ನಾಡಿಗ್ ವೀರೇಶಪ್ಪ ಬೆನಕನಹಳ್ಳಿ ಇನ್ನು ಮುಂತಾದವರು ಪಾಲ್ಗೊಂಡಿದ್ದರು.
ವರದಿ ಪ್ರಭಾಕರ್ ಡಿ ಎಂ