ಶಾಸಕರಿಂದ ಮಾಲವಿ ಜಲಾಶಯಕ್ಕೆ ಬಾಗಿನ ಸಮರ್ಪಣೆ
ವಿಜಯನಗರ:ಇಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಕೆ ನೇಮಿರಾಜ ನಾಯ್ಕ ಇವರು ಪರಮಪೂಜ್ಯರ ಜೊತೆಯಾಗಿ ಮತ್ತು ರೈತ ಮುಖಂಡರ ಜೊತೆ ಹಗರಿಬೊಮ್ಮನಹಳ್ಳಿ ತಾಲೂಕಿನ ಜೀವನಾಡಿ ಮಾಲವಿ ಜಲಾಶಯಕ್ಕೆ ಭೇಟಿ ನೀಡಿ ಭರ್ತಿಯಾಗಿರುವ ಜಲಾಶಯದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.
ವಿಜಯನಗರ:ಇಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಕೆ ನೇಮಿರಾಜ ನಾಯ್ಕ ಇವರು ಪರಮಪೂಜ್ಯರ ಜೊತೆಯಾಗಿ ಮತ್ತು ರೈತ ಮುಖಂಡರ ಜೊತೆ ಹಗರಿಬೊಮ್ಮನಹಳ್ಳಿ ತಾಲೂಕಿನ ಜೀವನಾಡಿ ಮಾಲವಿ ಜಲಾಶಯಕ್ಕೆ ಭೇಟಿ ನೀಡಿ ಭರ್ತಿಯಾಗಿರುವ ಜಲಾಶಯದಲ್ಲಿ
ನಿನಗೆ, ನಿನ್ನ ಪ್ರತಿಭೆಗೆಬೆಲೆ ನೀಡದ ಜಾಗದಿಂದಮೊದಲು ಹೊರ ಹೋಗು,ಏನು ಮಾಡಿದರೂಬಿಡಿಸಲಾಗದ ಜಗಳದಿಂದಮೊದಲು ಹೊರಹೋಗು,ನಿನ್ನಿಂದ ಉಪಕಾರ ಪಡೆದುಬೆನ್ನ ಹಿಂದೆ ದೂರುವಜನರಿಂದ ದೂರ ಹೋಗು.. ನಿನ್ನ ವ್ಯಕ್ತಿತ್ವ ಉಳಿಸಿಕೊಳ್ಳಲುಇಂತಹ ಜನರಿಂದಮೊದಲು ದೂರವಾಗು.. -ಡಾ.ಭೇರ್ಯ ರಾಮಕುಮಾರ್ಮೊ -6363172368
ಬೆಳಗಾವಿ: ರಾಣಿ ಚೆನ್ನಮ್ಮ ಅವರ 246 ನೇ ವಿಜಯೋತ್ಸವದ ಅಂಗವಾಗಿ ಕಿತ್ತೂರಿನಲ್ಲಿ ರಾಣಿ ಚೆನ್ನಮ್ಮ ಅವರ ಉತ್ಸವ ನಡೆಯುತ್ತದೆ ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಬೆಳಗಾವಿಯ ಕಿತ್ತೂರು ಮತ್ತು ಬೈಲಹೊಂಗಲ ತಾಲೂಕಿನ ಎಲ್ಲಾ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಒಕ್ಕೂಟ ಪದಾಧಿಕಾರಿಗಳ ಸಮಾವೇಶವನ್ನು ನಿನ್ನೆ ದಿನಾಂಕ 23-10-2024 ರಂದು ಧರ್ಮಸಿಂಗ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದರು.ಈ ಸಭೆಯಲ್ಲಿ ಉಪಸ್ಥಿತರಾದ ಕಾಂಗ್ರೆಸ್ ಮುಖಂಡರು ಹಾಗೂ ವೀರಶೈವ ಲಿಂಗಾಯತ ಕಾರ್ಯಕಾರಿ ಕಾರ್ಯ ನಿರ್ವಾಹಕರಾದ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ವಜ್ರಬಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗುರು ವೃಂದದೊಂದಿಗೆ “ಕರುನಾಡ ಕಂದ”.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 246 ನೇ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪಂಚಮಸಾಲಿ
Website Design and Development By ❤ Serverhug Web Solutions