ಬೀದರ್ :ದಕ್ಷಿಣ ಮಧ್ಯ ರೈಲ್ವೆಯ ಮಹಾಪ್ರಬಂಧಕರ ಅಧ್ಯಕ್ಷತೆಯಲ್ಲಿ ಸಿಕಂದರಾಬಾದ್ನಲ್ಲಿ ಇಂದು ನಡೆದ ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯ ಸಂಸದರ ಸಭೆಯಲ್ಲಿ ಸಂಸದ ಸಾಗರ್ ಖಂಡ್ರೆ ಭಾಗವಹಿಸಿ, ಹಲವಾರು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು.
ಬೀದರ್ ಮತ್ತು ಇತರ ಪ್ರಮುಖ ನಗರಗಳ ನಡುವೆ ರೈಲು ಸಂಚಾರವನ್ನು ಹೆಚ್ಚಿಸುವ ಅಗತ್ಯದ ಕುರಿತು ಚರ್ಚೆ ನಡೆಸಿ, ಇದಕ್ಕೆ ಸಂಬಂಧಿಸಿದ ಹಲವು ಬೇಡಿಕೆಗಳನ್ನು ಮಂಡಿಸಿದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ