ತುಮಕೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ ನಗರ ಸಭೆ ಪುರಸಭೆ ಪಟ್ಟಣ ಪಂಚಾಯಿತಿಗಳು ಮತ್ತು ಗ್ರಾಮೀಣ ಭಾಗದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನವಂಬರ್ 27ರಿಂದ ಮ್ಯಾನುಯಲ್ ಸ್ಕ್ಯಾವಂಜರ್ ಹಾಗೂ ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ 2025 ಫೆಬ್ರವರಿ 17 ರೊಳಗಾಗಿ ಅಂತಿಮ ಆಯ್ಕೆ ಪಟ್ಟಿ ಪಡೆದು ಜಿಲ್ಲಾ ಮಟ್ಟದ ಸಮೀಕ್ಷೆಯ ಮೂಲಕ ದೃಢೀಕರಿಸಿ ದೃಢೀಕೃತ ಪಟ್ಟಿಯನ್ನು ರಾಜ್ಯಮಟ್ಟದ ಸಮೀಕ್ಷೆ ಸಮಿತಿಗೆ ನೀಡುವುದಾಗಿ ತಿಳಿಸಿದ್ದಾರೆ.
ವರದಿ ಕೊಟ್ಟ ಕರಿಯಣ್ಣ