ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ಶ್ರೀಮತಿ ಅನ್ನಪೂರ್ಣ ತುಕಾರಾಂ ಬೆಂಬಲಿಸಲು ಕರೆ

ವಿಜಯನಗರ: ಹೊಸಪೇಟೆ ನಗರದ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಎಐಸಿಸಿ ಕಾರ್ಯದರ್ಶಿ ಲೋಕಸಭೆ ಸದಸ್ಯ ಹಾಗೂ ಸಂಡೂರು ಉಪ ಚುನಾವಣೆ ಉಸ್ತುವಾರಿ ಶ್ರೀ ಗೋಪಿನಾಥ ಪಳನಿಯಪ್ಪ ರವರು, ಕೆಪಿಸಿಸಿ ಉಪಾಧ್ಯಕ್ಷ ಮುಜಾಮಿಲ್ ಹುಸೇನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಧಾಕರ ಬಡಿಗೇರ್, ಕೆಪಿಸಿಸಿ ಕೋಅರ್ಡಿನೇಟರ್ ನಜೀರ್ ರವರು ಹೊಸಪೇಟೆ ನಗರದ ಕೊಂಡ ನಾಯಕನ ಹಳ್ಳಿಯ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಆಗಮಿಸಿ, 95-ಸಂಡೂರು ಉಪ ಚುನಾವಣೆ ಬಗ್ಗೆ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಮೂಂಚೂಣಿ ಘಟಕಗಳ ಜಿಲ್ಲಾಧ್ಯಕ್ಷ ಪದಾಧಿಕಾರಿಗಳು ಮುಖಂಡರುಗಳ ಜೊತೆ ಮಾತನಾಡಿ, 95-ಸಂಡೂರು ಉಪ ಚುನಾವಣೆ ಸಲುವಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀಮತಿ ಅನ್ನಪೂರ್ಣ ತುಕಾರಾಂ ರವರ ಪರವಾಗಿ ಖುದ್ದಾಗಿ ಕ್ಷೇತ್ರಕ್ಕೆ ಬಂದು ಕೆಲಸ ನಿರ್ವಹಣೆ ಮಾಡಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕರಿಸಲು ಅಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಕೆ ಎಂ ಹಾಲಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಜಿಲ್ಲಾ ಉಪಾಧ್ಯಕ್ಷ ಕೆ ರಮೇಶ್, ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಾಯಕ ಶೆಟ್ಟರ್, ಜಿಲ್ಲಾ ‌ಸೇವಾದಳ ಸಂಘಟಕ ಬಿ.ಮಾರೆಣ್ಣ,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಂತ್ ಪದ್ಮನಾಬ, ಕೆಪಿಸಿಸಿ ಪದವಿಧರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ವೀರಾಂಜನೇಯ್ಯ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಜಿ.ತಮ್ಮನ್ನಳಪ್ಪ, ಜಿಲ್ಲಾ ಕಾರ್ಯದರ್ಶಿಗಳಾದ ಸಂಗಪ್ಪ, ಕೊಟಗಿನಾಳ್ ಮಲ್ಲಿಕಾರ್ಜುನ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮರಡಿ ಮಂಜುನಾಥ, ಜಿಲ್ಲಾ ಕಾರ್ಯದರ್ಶಿ ಗೋವಿಂದಪ್ರ, ಜಿಲ್ಲಾ ಕಾನೂನು ವಿಭಾಗದ ಜಿಲ್ಲಾಧ್ಯಕ್ಷ ಹೆಚ್ ಮಹೇಶ್, ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಬಣ್ಣದ ಮನೆ ಸೋಮಶೇಖರ್, ವಿಜಯನಗರ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಕೆ.ಎಸ್‌.ದಾದ ಪೀರ್, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಶಿವಕುಮಾರ, ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ ಕಾರ್ಯದರ್ಶಿ ಹೋನ್ನೂರಸಾಬ್ , ನಾಗೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅನ್ವರ ಭಾಷ, ಮುಖಂಡರಾದ ಹೆಚ್.ಪರಶುರಾಮ, ವೆಂಕಪ್ಪ, ಮುಂತಾದವರು ಇದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ