ಗಡಿ ಜಿಲ್ಲೆಯಲ್ಲಿ ಮಿತಿಮೀರಿದ ಲಾಟರಿ ದಂಧೆ
ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಕೇರಳ ರಾಜ್ಯದ ಲಾಟರಿಎಗ್ಗಿಲ್ಲದೆ ನಡೆಯುತ್ತಿದೆ,ಕರ್ನಾಟಕ ರಾಜ್ಯದಲ್ಲಿ ಲಾಟರಿ ನಿಷೇಧವಿದ್ದರೂ ಗಡಿ ಜಿಲ್ಲೆಯಲ್ಲಿ ಬಡವರ ಬದುಕಿಗೆ ಕೊಳ್ಳಿ ಇಟ್ಟಿದ್ದ ಹೊರ ರಾಜ್ಯದ ಲಾಟರಿ ಮಾರಾಟ ನಡೆಯುತ್ತಿದೆ ಇದರಿಂದ