
ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ : ಡಾ. ಗಣಪತಿ ಕೆ ಲಮಾಣಿ
ಕೊಪ್ಪಳ: ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಕೆ ಲಮಾಣಿ ಅಭಿಪ್ರಾಯ ಪಟ್ಟರು. ನವೆಂಬರ್ ಒಂದರಂದು ಕಾಲೇಜಿನ