ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ಸಾರಿಗೆ ಮಂತ್ರಿ ರಾಮಲಿಂಗಾ ರೆಡ್ಡಿ ಅವರಿಂದ ಉಪಚುನಾವಣೆ ಪ್ರಚಾರ

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ದಿನಾಂಕ 05-11-2024 ರಂದು ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾದ ಶ್ರೀ.ಸಿ.ಪಿ.ಯೋಗೇಶ್ವರ್ ಪರವಾಗಿ ಈ ಕೆಳಗೆ ತಿಳಿಸಿರುವ ವಿಳಾಸದಲ್ಲಿ ಮಾನ್ಯ ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ.ರಾಮಲಿಂಗಾ ರೆಡ್ಡಿ ರವರ ನೇತೃತ್ವದಲ್ಲಿ ಚುನಾವಣೆ ಪ್ರಚಾರವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮಗಳ ವಿವರ:

ದಿನಾಂಕ: 05-11-2024 ಬೆಳಿಗ್ಗೆ 10:30 ಗಂಟೆಗೆ ಬಿ.ಬಸವರಾಜು, ಮಾಲೀಕರು, ಬಸಪ್ಪ ಸಿಲ್ಸ್ ಕಾಳಮ್ಮ ದೇವಸ್ಥಾನ ರಸ್ತೆ, ಜೆಟ್ಟಿ ಗಲ್ಲಿ, ಚನ್ನಪಟ್ಟಣ.
ಮೊ: 9535828729

ದಿನಾಂಕ : 05-11-2024 ಬೆಳಿಗ್ಗೆ 11 ಗಂಟೆಗೆ

ಶ್ರೀಮತಿ ರಾಧಾ ಕೃಷ್ಣ, 2ನೇ ಅಡ್ಡರಸ್ತೆ, ತೋಟಗಾರಿಕೆ ಇಲಾಖೆ ಹತ್ತಿರ, ಮಂಜುನಾಥ ನಗರ ಚನ್ನಪಟ್ಟಣ. ಸಂಪರ್ಕ : 9880212120

ದಿನಾಂಕ : 05-11-2024 ಬೆಳಿಗ್ಗೆ 11:30 ಗಂಟೆಗೆ- ಪ್ರಸನ್ನ ಯಜಮಾನ ಚಾಮೆಗೌಡರ ಮಳಗಾಳ ರಸ್ತೆ, ಮಳೂರು ಚನ್ನಪಟ್ಟಣ. ಮಾಸ್ಟರ್ ಚಾಮರಾಜು, ಮಗ, ಪಟ್ಟಣ. ಸಂಪರ್ಕ : 9535568855

ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಂಗ್ರೇಸ್ ಅಭ್ಯರ್ಥಿಯನ್ನು ಜಯಶೀಲರನ್ನಾಗಿ ಮಾಡಬೇಕೆಂದು ಶ್ರೀ ಬಿ. ಮೋಹನ್ ಆಡುಗೋಡಿ,ಮಾಜಿ ಅಧ್ಯಕ್ಷರು, ಮೇಲ್ಮನವಿಗಳ ಸ್ಥಾಯಿ ಸಮಿತಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇವರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ