ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಅತಿಥಿ ಶಿಕ್ಷಕರರು ಪ್ರತಿಭಟನೆ ನಡೆಸಿದರು ಸರ್ಕಾರ ದಿಂದ ಅತಿಥಿ ಶಿಕ್ಷಕರ ವೇತನ ಬಿಡುಗಡೆ ಆಗಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಆಗಿದ್ದು ಶಿರಾ ತಾಲೂಕಿನಲ್ಲಿ ಅಗಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಮುಂದೆ ಪ್ರತಿಭಟನೆ ಮಾಡಿದರು. ಇಲಾಖೆ ಅಧಿಕಾರಿಗಳು ಇನ್ನೂ ಎರಡು ಗಂಟೆಯ ನಂತರ 2 ತಿಂಗಳ ವೇತನ ಆಗುತ್ತೆ ಎನ್ನುವ ಮಾಹಿತಿ ನೀಡಿದರು ಆದರೆ ಅತಿಥಿ ಶಿಕ್ಷಕರು ಸರ್ಕಾರದಿಂದ ಬಿಡುಗಡೆಯಾಗಿರುವ 5 ತಿಂಗಳ ವೇತನ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿದ್ದಾರೆ ಕೂಡಲೇ ವೇತನ ನೀಡಬೇಕು ಎಂದು ಪ್ರತಿಭಟನೆ ಮಾಡಿದರು.
ವರದಿ ಕೊಟ್ಟ ಕರಿಯಣ್ಣ