ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ನ.23ಕ್ಕೆ ಸಿಂಧನೂರು ನಗರಸಭೆ ಉಪ ಚುನಾವಣೆ

ರಾಯಚೂರು/ಸಿಂಧನೂರು:
ನಗರದ ವಾರ್ಡ್ ನಂ-6ರ ಸದಸ್ಯೆ ಹುಸೇನ್ ಬಿ ಅವರ ಅಕಾಲಿಕ ಮರಣದಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ನಾಮಪತ್ರಗಳ ಸಲ್ಲಿಕೆ ಕಾರ್ಯ ಆರಂಭವಾಗಿದೆ ಎಂದು ಚುನಾವಣೆ ನೋಡಲ್ ಅಧಿಕಾರಿ ಹಾಗೂ ಪೌರಾಯುಕ್ತ ಮಂಜುನಾಥ ಗುಂಡೂರು ತಿಳಿಸಿದ್ದಾರೆ.
ಅವರು ಈ ಕುರಿತು ನೀಡಿದ ಪತ್ರಿಕಾ ಹೇಳಿಕೆಯಲ್ಲಿ ವಾರ್ಡ್ – 6 (ಕಾಟೆಬೇಸ್ )ಕ್ಕೆ ಜಿಲ್ಲಾಧಿಕಾರಿಗಳು ಚುನಾವಣೆಯನ್ನು ಘೋಷಣೆ ಮಾಡಿದ್ದು, ಹಿಂದುಳಿದ ವರ್ಗ (ಅ) ಮಹಿಳೆ ಮೀಸಲು ವರ್ಗಕ್ಕೆ ಈ ಸ್ಥಾನವನ್ನು ನಿಗದಿಪಡಿಸಲಾಗಿದೆ. ನಾಮ ಪತ್ರಗಳನ್ನು ಸಲ್ಲಿಸಲು ನವಂಬರ್ 11 ಕೊನೆಯ ದಿನಾಂಕವಾಗಿದೆ.
ನಾಮಪತ್ರ ಪರಿಶೀಲನೆ ನ.12, ಉಮೇದುವಾರಿಕೆ ಹಿಂತೆಗೆದುಕೊಳ್ಳಲು ನ.14, ಮತದಾನ ಅವಶ್ಯವಿದ್ದಲ್ಲಿ ನ.23 ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದೆ.

ಮಾಹಿತಿಗಾಗಿ:
ಹೆಚ್ಚಿನ ಮಾಹಿತಿಗಾಗಿ
ಚುನಾವಣಾಧಿಕಾರಿ ವೀರೇಶ ಗೋನವಾರ (9620091050),
ಸಹಾಯಕ ಚುನಾವಣಾಧಿಕಾರಿ ರಾಮದಾಸ ಅವರನ್ನು ಬೆಳಿಗ್ಗೆ 11.00ರಿಂದ ಮಧ್ಯಾಹ್ನ: 3.00ರವರೆಗೆ ನಗರಸಭೆಯ ಕಾರ್ಯಾಲಯದ ಚುನಾವಣಾ ಕೊಠಡಿಯಲ್ಲಿ ಸಂಪರ್ಕಿಸಲು ತಿಳಿಸಿದ್ದಾರೆ.
ನೀತಿ ಸಂಹಿತೆ: ಚುನಾವಣೆ ನಡೆಯುವ ವಾರ್ಡ್ ನಂಬರ್ -6 ರಲ್ಲಿ ಮಾದರಿ ನೀತಿ ಸಂಹಿತೆ ನ.4 ರಿಂದ 26 ವರೆಗೆ ಜಾರಿ ಇರುತ್ತದೆಂದು ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ