ಮೈಸೂರು: ಕಳೆದ ಮೂರು ವರ್ಷಗಳ ಹಿಂದೆ ಸುರಿದ ಮಳೆಗೆ ಸರಸ್ವತಿಪುರಂ ಬಳಿ ಇರುವ ಅಗ್ನಿಶಾಮಕ ಠಾಣೆ ಕಟ್ಟಡದ ಮುಂಭಾಗದ ಸ್ವಾಗತ ಕಮಾನು ಧರೆಗುರುಳಿದೆ.
ಇದಾಗಿ ಮೂರು ವರ್ಷಗಳು ಕಳೆದರೂ ಇನ್ನೂ ದುರಸ್ತಿ ಮಾಡದೆ ಇರುವ ಜಿಲ್ಲಾಡಾಳಿತ ಮತ್ತು ಪರಾಂಪಾರಿಕ ಸಮಿತಿಯ ನಡೆ ನಾಚಿಕೆ ಕೆಡೀನ ಸಂಗತಿ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಸಂಬಂಧಪಟ್ಟ ಇಲಾಖೆಯು ದುರಸ್ತಿ ಮಾಡಿಸಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಅಗ್ನಿ ಶಾಮಕ ಠಾಣೆಯ ಮುಂದೆ ಸತ್ಯಾಗ್ರಹ ಮಾಡುವುದಾಗಿ ತೇಜಸ್ವಿ ನಾಗಲಿಂಗ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.