ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಯಶಸ್ವಿಯಾಗಿ ಜರುಗಿದ ಕ್ಷೇತ್ರೋತ್ಸವ

ಶಿವಮೊಗ್ಗ: ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇವರ ವತಿಯಿಂದ ಮಾರುತಿ ನಗರ ಭದ್ರಾವತಿಯಲ್ಲಿ ಸಹ್ಯಾದ್ರಿ ಕೆಂಪು ಮುಕ್ತಿ ಮತ್ತು ಗಂಧಸಾಲೆ ನಂದ ಶಾಲೆ ತಳಿಗಳ ಪೋಷಕಾಂಶ ನಿರ್ವಹಣೆಯ ಬಗ್ಗೆ ದಿನಾಂಕ 11. 11.2024 ರಂದು ಹಮ್ಮಿಕೊಳ್ಳಲಾಗಿತ್ತು.

ಈ ಕ್ಷೇತ್ರೋತ್ಸವವನ್ನು ಕೆಳದಿ ಶಿವಪ್ಪ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾಕ್ಟರ್ ಆರ್ ಸಿ ಜಗದೀಶ್ ಅವರು ಈ ಕ್ಷೇತ್ರೋತ್ಸವವನ್ನು ಉದ್ಘಾಟಿಸಿದರು.

ಕುಲಪತಿಗಳು ತಮ್ಮ ಉದ್ಘಾಟನಾ ಭಾಷಣದಲ್ಲಿ ಪದ್ಧತಿ ಪ್ರತ್ಯಕ್ಷಗಳನ್ನು ರೈತರ ಠಾಕುಗಳಲ್ಲಿ ತೆಗೆದುಕೊಂಡು ರೈತರಿಗೆ ಬೀಜೋಪಚಾರ ಸಮಗ್ರ ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳಿಗೆ ಸಮಗ್ರ ನಿರ್ವಹಣೆ ನಿರ್ವಹಣೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ರೈತರಿಗೆ ತಿಳಿಸಿಕೊಡಲಾಗುತ್ತದೆ ಹಾಗೆಯೇ ಈ ಸಹ್ಯಾದ್ರಿ ಕೆಂಪು ಮುಕ್ತಿಯು ಬಣ್ಣದಲ್ಲಿ ಕೆಂಪಾಗಿದ್ದು ಹೆಚ್ಚು ಪೋಷಕಾಂಶಗಳನ್ನು ಹೊಂದಿದ್ದು ರುಚಿ ಮತ್ತು ಸಿಹಿಯಾಗಿರುತ್ತದೆ ಇದೇ ರೀತಿ ಗಂಡಸಾಲ ಭತ್ತದ ತಳಿಯು ಹೆಚ್ಚು ಪರಿಮಳವನ್ನು ಹೊಂದಿದ್ದು ಜೀರಿಗೆ ಹಾಗೆ ಇರುತ್ತದೆ. ಸಹ್ಯಾದ್ರಿ ಕೆಂಪು ಮುಕ್ತಿಯು ಕೆಂಪು ಮುಕ್ತಿಯ ತಳಿ ನಮ್ಮ ವಿಶ್ವವಿದ್ಯಾಲಯದಿಂದ ಬಿಡುಗಡೆಗೊಂಡಿರುತ್ತದೆ.
ಈ ಕ್ಷೇತ್ರೋತ್ಸವದಲ್ಲಿಸಹ ಸಂಶೋಧನಾ ನಿರ್ದೇಶಕರಾದ ಡಾಕ್ಟರ್ ಪ್ರದೀಪ್ ಹಾಗೂ ಸಹ ವಿಸ್ತರಣಾ ನಿರ್ದೇಶಕರಾದ ಬಿಸಿ ಹನುಮಂತ್ ಸ್ವಾಮಿ ಅವರು ಮತ್ತು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಸಿ ಸುನಿಲ್ ಅವರು ಮತ್ತು ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಭಾಗವಹಿಸಿದ್ದರು. ಈ ಕ್ಷೇತ್ರೋತ್ಸವದಲ್ಲಿ ಸುಮಾರು 75 ರೈತರು ಭಾಗವಹಿಸಿ ಮಾಹಿತಿಯನ್ನು ಪಡೆದುಕೊಂಡರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ