ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ವಿವಿಧ ಬೇಡಿಕೆಗೆ MSS ಆಗ್ರಹ

ಕಲಬುರಗಿ: ಜೇವರ್ಗಿ ನಗರದಲ್ಲಿ ಮಾದಿಗ ಸಂಘರ್ಷ ಸಮಿತಿ ತಾಲೂಕ ಘಟಕ ಮತ್ತು ನಗರ ಘಟಕ ವತಿಯಿಂದ ಪುರಸಭೆ ಕಾರ್ಯಾಲಯದಲ್ಲಿ 2017-18ನೇ ಸಾಲಿನಲ್ಲಿ ಬಡವರಿಗಾಗಿ ನೀಡಲಾದ ನಿವೇಶನದ ಹಕ್ಕು ಪತ್ರಗಳನ್ನು ಕೊಡದೆ ಇರುವ ಮತ್ತು ವಾರ್ಡ್ 05 ರಲ್ಲಿ SCP ಮತ್ತು TSP ಅನುದಾನದಲ್ಲಿ ಮಂಜೂರಾದ ಶೌಚಾಲಯ ಕಾಮಗಾರಿ ಸುಮಾರು 10 ವರ್ಷ ಕಳೆದರೂ ಕಾಮಗಾರಿ ಮಾಡದಿರುವ ಅಧಿಕಾರಿಗಳ ವಿರುದ್ಧ ಹೋರಾಟ ನಡೆಸಿ ಮನವಿ ಪತ್ರ ನೀಡಲಾಯಿತು. ಮತ್ತು ಮುಂಬರುವ 10 ದಿನಗಳಲ್ಲಿ ಹಕ್ಕುಪತ್ರ ಕೊಡದೆ ಹೋದ ಪಕ್ಷದಲ್ಲಿ ಪುರಸಭೆಯ ಮುಂದೆ ಧರಣಿ ಸತ್ಯಾಗ್ರಹ ಮಾಡುವುದಾಗಿ ತಿಳಿಸಲಾಯಿತು.
ಈ ಹೋರಾಟದಲ್ಲಿ ಮಾದಿಗ ಸಂಘರ್ಷ ಸಮಿತಿ ಅಧ್ಯಕ್ಷರಾಗಿ ರುವ ಮಾನಪ್ಪ ಬಿ ಗೋಗಿ,ಕಾರ್ಯದರ್ಶಿಗಳಾದ ಅನಿಲಕುಮಾರ ದೊಡ್ಡಮನಿ, ಸಮಾಜದ ಮುಖಂಡರಾದ ಸೈದಪ್ಪ ಹೊಸಮನಿ ಇಜೇರಿ,ನಗರ ಘಟಕ ಅಧ್ಯಕ್ಷ ಅಭಿಷೇಕ ಮಂದ್ರವಾಡ, ಭೀಮು ಆಳಂದಕರ್, ಬಲೇಶಿ ನಾಕಮನ್, ಯಲ್ಲಪ್ಪ ಮಂದ್ರವಾಡ, ಶರಣಪ್ಪ ಜಮಖಂಡಿ, ಪರಶುರಾಮ ಡೊಲ್ಲೆ, ಮಲ್ಲಪ್ಪ ಹಂದನೂರ್, ಕಂಟೆಪ್ಪ ಹಂಚನಾಳ, ಬಸವರಾಜ ಕೊಳ್ಕೂರ್, ಸುಭಾಸ ನಿಲ್ಕೋಡ್ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಚಂದ್ರಶಾಗೌಡ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ