ಉತ್ತಮ ನಾಯಕರಿಂದ ಅಭಿವೃದ್ದಿ ಸಾಧ್ಯ
ಶಿವಮೊಗ್ಗ : ಉತ್ತಮ ನಾಯಕರಿಂದ ದೇಶದ ಸರ್ವಾಂಗೀಣ ಬೆಳವಣಿಗೆ ಸಾಧ್ಯವಾಗಿದ್ದು, ಮಕ್ಕಳು ಮುಂದಿನ ಸಮರ್ಥ ನಾಯಕರಾಗಿ ಹೊರ ಹೊಮ್ಮಬೇಕು ಅದಕ್ಕೆ ಯುವ ಸಂಸತ್ ಕಾರ್ಯಕ್ರಮ ಸ್ಪೂರ್ತಿಯಾಗಲಿ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ
ಶಿವಮೊಗ್ಗ : ಉತ್ತಮ ನಾಯಕರಿಂದ ದೇಶದ ಸರ್ವಾಂಗೀಣ ಬೆಳವಣಿಗೆ ಸಾಧ್ಯವಾಗಿದ್ದು, ಮಕ್ಕಳು ಮುಂದಿನ ಸಮರ್ಥ ನಾಯಕರಾಗಿ ಹೊರ ಹೊಮ್ಮಬೇಕು ಅದಕ್ಕೆ ಯುವ ಸಂಸತ್ ಕಾರ್ಯಕ್ರಮ ಸ್ಪೂರ್ತಿಯಾಗಲಿ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಿಡಗಲ್ಲು ಹೋಬಳಿಯ ಮುಗದಾಳ ಬೆಟ್ಟ ಗ್ರಾಮದ ಹೊಸ ಕೆರೆಯ ಏರಿಯಲ್ಲಿ ರಂದ್ರವಾಗಿ ನೀರು ಯಥೇಚ್ಛವಾಗಿ ಪೋಲಾಗುತ್ತಿರುವುದನ್ನು ನಿಲ್ಲಿಸಲು ಗ್ರಾಮ ಪಂಚಾಯಿತಿ,ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ತಾಲೂಕು ಆಡಳಿತದ ವತಿಯಿಂದ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮೇಲಿನಹಲಕುರ್ಕಿ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಶ್ರೀ ಮಹರ್ಷಿ ವಾಲ್ಮೀಕಿ ಫೋಟೋಗೆ ಹೂವಿನ ಹಾರ ಹಾಕುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ
ಚಾಮರಾಜನಗರ/ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿಕೊಡಲು ಪ್ರಾಧಿಕಾರ ಸೂಕ್ತ ಕ್ರಮ ವಹಿಸಬೇಕು ಎಂದ ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.ಹನೂರು ತಾಲೂಕಿನ ಶ್ರೀ ಕ್ಷೇತ್ರ
ತುಮಕೂರು/ಪಾವಗಡ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾಲೀಕರು/ಪವರ್ ಆಫ್ ಅಟಾರ್ನಿ ಹೋಲ್ಡರ್‌ಗಳಿಂದ ಲೀಸ್‌ನಲ್ಲಿರುವ ಆವರಣಗಳಿಗೆ ಕೊಡುಗೆಗಳನ್ನು ಆಹ್ವಾನಿಸುತ್ತದೆ ಸುಮಾರು ಕಾರ್ಪೆಟ್ ಪ್ರದೇಶವನ್ನು ಹೊಂದಿರುವ ವಾಣಿಜ್ಯ / ಕಚೇರಿ ಬಳಕೆಗೆ ಬಾಡಿಗೆ ಆಧಾರದ ಮೇಲೆ ಬೇಕಾಗಿದೆ.
ತುಮಕೂರು/ಪಾವಗಡ: ಮ್ಯಾನ್ಯುಯಲ್ ಸ್ಕ್ಯಾವೆಂಜರ್, ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷೆ ನಡೆಸುವ ಸಂಬಂಧ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಮತ್ತು ಗ್ರಾಮೀಣ ಭಾಗದ ಎಲ್ಲಾ
ಬೀದರ್: ಹೈ.ಕ.ಶಿ. ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ, ಬೀದರ 2023-24ನೇ ಶೈಕ್ಷಣಿಕ ಸಾಲಿನ ಬಿ.ಎಡ್. ನಾಲ್ಕನೇ ಸೆಮಿಸ್ಟರ್ ಪ್ರಶಿಕ್ಷಣಾರ್ಥಿಗಳಿಗೆ ಎರಡು ದಿನಗಳ ಪೌರತ್ವ ತರಬೇತಿ ಶಿಬಿರವನ್ನು ದಿನಾಂಕ : 12-11-2024 ಮತ್ತು 13-11-2024 ರಂದು
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೈತ ಕುಟುಂಬದ ಸದಾಶಿವಪ್ಪ ಗಂಗಮ್ಮ ( ಮಲ್ಲಮ್ಮ ) ರ ಪುತ್ರರಾದ ಯುವ ಕವಿ ಶ್ರೀ ಯುತ ಬ್ಯಾಡನೂರು ವೀರಭದ್ರಪ್ಪ ಶಿವಶರಣ. ಎಸ್. ರವರು ಸಾಹಿತ್ಯ ಹಾಗೂ ಸಾಮಾಜಿಕ
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಮೌಲಾನ ಆಜಾದ್ ಮಾಡೆಲ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಕೆಪಿಟಿಸಿಎಲ್ ವತಿಯಿಂದ ವಿದ್ಯುತ್ ಅಪಘಾತ ಮತ್ತು ಸುರಕ್ಷತೆಯ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಈ ಅಭಿಯಾನದಲ್ಲಿ ಹಲವಾರು ರೀತಿಯಾದ ಮಾಹಿತಿಯನ್ನು ಯುವ
ಹೊರಗೆ ಮುಸುಕಿನ ಕಿರುನಗೆ ಬೀರುತಒಳಗೊಳಗೆ ದ್ವೇಷ ಜಾಲವ ಹಣೆಯುತಬಣ್ಣದ ಮಾತಲ್ಲೇ ವಂಚನೆ ಮಾಡುತಬದುಕಿಹರು ಮೌನದ ಕತ್ತಿ ಮಸೆಯುತ. ತಲೆಗಳ ಒಡೆದು ದೌರ್ಜನ್ಯದಿ ಮೆರೆದುಬಡವರ ಶ್ರಮದಲ್ಲಿ ಲಂಚವನ್ನು ಪಡೆದುಸ್ವಾರ್ಥದ ಮಧದಲಿ ಅಡ್ಡದಾರಿ ಹಿಡಿದುಬದುಕಿಹರು ಮಾನ ಮರ್ಯಾದೆ
Website Design and Development By ❤ Serverhug Web Solutions