ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರೌಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ

ಮೈಸೂರು : ಸಂಖ್ಯೆ 51 ಅಗ್ರಹಾರ ವಾರ್ಡಿನ JSS ಆಸ್ಪತ್ರೆ ಬಳಿ ಇರುವ ಸರ್ಕಾರಿ ಜಾಗದಲ್ಲಿ ಸುಮಾರು ೧೫ ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ೫ ಮಳಿಗೆಗಳನ್ನು ನಿನ್ನೆ ೧೮/೧೧/೨೦೦೪ ರ ಮಧ್ಯರಾತ್ರಿ ರೌಡಿಗಳ ಗುಂಪು ಏಕಾಏಕಿ ಬಂದು ಧ್ವಂಸಗೊಳಿಸಿದ್ದಾರೆ
ಇದನ್ನು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿದ ಕನ್ನಡಪರ ಹೋರಾಟಗಾರರು
ಈ ಜಾಗದ ವಿಷಯ ಈಗಾಗಲೇ ಅನೇಕ ವರ್ಷಗಳಿಂದ ಕೋರ್ಟ್ ನಲ್ಲಿ ಇದೇ ಈ ಜಾಗದಲ್ಲಿ ವ್ಯಾಪಾರ ಮಾಡುತ್ತಾ ಬಡಜನರು ಜೀವನ ನಡೆಸುತ್ತಿದ್ದಾರೆ.
ಈ ಜಾಗದ ಮೇಲೆ ಭೂಗಳ್ಳರ ಕಣ್ಣು ಬಿದ್ದಿದ್ದು ಜಾಗ ಕಬಳಿಸುವ ದೃಷ್ಟಿಯಿಂದ ರೌಡಿಗಳನ್ನು ಬಿಟ್ಟು ಈ ರೀತಿಯ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿ ಅಹೋರಾತ್ರಿ ಧರಣಿ ನಡೆಸಿದರು.
ಈಗಾಗಲೇ FIR ದಾಖಲಿಸಿರುವ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ