ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ನಮ್ಮ ಭೂಮಿ ನಮ್ಮ ಹಕ್ಕು

ಮೈಸೂರು: ದಿ. 22-11-2024 ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ವಕ್ಫ್ ಅಕ್ರಮದ ವಿರುದ್ಧ ನಮ್ಮ ಭೂಮಿ ನಮ್ಮ ಹಕ್ಕು ಆಂದೋಲನ ಕಾರ್ಯಕ್ರಮವನ್ನು ಮೈಸೂರಿನ ಸಿದ್ದಾರ್ಥ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಗೆಜ್ಗಲ್ಲಿ ಮಹೇಶ್, ಗೊರೂರು ಶಿವು, ನಾಡನಹಳ್ಳಿ ಸುರೇಶ್, ಕಿರಣ್ ನಾಯ್ಡು, ಉದ್ಬೂರು ಉಮೇಶ, ಬ್ಯಾತಳ್ಳಿ ಮಧು, ಕೆ.ಆರ್ ಮಿಲ್ ನಟ ಮೋಹನ್ ಮತ್ತು ಮುಂತಾದವರು ಭಾಗವಹಿಸಿದ್ದರು.

ವರದಿ-ಜೆ.ಪ್ರದೀಪ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ