
ಡಾ.ವೀರೇಂದ್ರ ಹೆಗಡೆ ಅವರ ಜನ್ಮದಿನಾಚರಣೆ ಅಂಗವಾಗಿ ಸಸಿ ನೆಟ್ಟ ವನಸಿರಿ ತಂಡ
ರಾಯಚೂರು/ ಸಿಂಧನೂರು: ಸಂಚಾರಿ ಪೊಲೀಸ್ ಠಾಣೆಯ ಆವರಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗಡೆಯವರ ಜನ್ಮದಿನದ ಅಂಗವಾಗಿ ವನಸಿರಿ ಫೌಂಡೇಶನ್ ವತಿಯಿಂದ ಹಣ್ಣಿನ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮವನ್ನು ಸಸಿ ನೆಟ್ಟು ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ