
ಚಿತ್ತರಗಿ ಪಿಕೆಪಿಎಸ್ಸಿಗೆ ನಿರ್ದೇಶಕರ ಆಯ್ಕೆ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯ ಪ್ರಾಥಮಿಕ ಕೃಷಿ ಪತಿನ ಸಹಕಾರಿ ಸಂಘದ ನೂತನ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಆಫೀಸರ್ ಎಂ ಬಿ ಅರುಹುಣಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದವರ ವಿವರ