ಬಾಗಲಕೋಟೆ ಜಿಲ್ಲೆಯ ಬೀಳಗಿ ಸಕ್ಕರೆ ಕಾರ್ಖಾನೆ ನಿಯಮಿತ ಬಾಡಗಂಡಿಯಲ್ಲಿ ಸಮೂಹ ಸಂಸ್ಥೆಗಳ ಮಾನವ ಸಂಪನ್ಮೂಲ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುವ ಮಾಧವ ಯದುನಾಥ ಜೋಶಿ ಅವರು ವರ್ಲ್ಡ್ ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಷನ್ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಹಾಗೂ ನವ ದೆಹಲಿ ಇವರ ಜಂಟಿ ಸಹಯೋಗದಲ್ಲಿ
ಕೊಡ ಮಾಡುವ ಗೌರವ ಡಾಕ್ಟರೇಟ್ ಪದವಿ ಪ್ರಶಸ್ತಿಗೆ ಭಾಜನರಾಗಿರುವ ಅವರನ್ನು ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಎಸ್ ಆರ್ ಪಾಟೀಲ್ ಆತ್ಮೀಯವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಾರ್ಖಾನೆಯ ಸುರೇಶ್ ಪಾಟೀಲ್ ಉಪಸ್ಥಿತರಿದ್ದರು.
