ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಲೇಜ್ ರಂಗೋತ್ಸವ

ಶಿವಮೊಗ್ಗ : ರಂಗಾಯಣ ಶಿವಮೊಗ್ಗ ಆಯೋಜಿಸುತ್ತಿರುವ 2024-25 ನೇ ಸಾಲಿನ ಎರಡನೇ ಹಂತದ ಕಾಲೇಜು ರಂಗೋತ್ಸವ ಕಾರ್ಯಕ್ರಮದಲ್ಲಿ ದಿನಾಂಕ:30.11.2024 ರಿಂದ 02-12-2024 ರವರೆಗೆ ಮೂರು ದಿನಗಳು ಪ್ರತಿ ದಿನ ಸಂಜೆ 6:30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ನಾಟಕ ಪ್ರದರ್ಶನಗಳು ನಡೆಯಲಿವೆ.
ದಿನಾಂಕ:30-11-2024, ಶನಿವಾರ
ನಾಟಕ : ಏಕಲವ್ಯ
ರಚನೆ: ಡಾ.ಸಿದ್ದಲಿಂಗಯ್ಯ
ನಿರ್ದೇಶನ: ಶ್ರೀ ಪ್ರಮೋದ್ ಶಿಗ್ಗಾoವ್
ಅಭಿನಯ: ನಾಗಾರ್ಜುನ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್, ಚಿಕ್ಕಮರಳಿ, ಚಿಕ್ಕಬಳ್ಳಾಪುರ ಜಿಲ್ಲೆ.
ದಿನಾಂಕ: 01.12.2024, ಭಾನುವಾರ
ನಾಟಕ :ಆಧೆ ಆಧೂರೇ
ಕನ್ನಡ ಅನುವಾದ:ಡಾ.ಸಿದ್ದಲಿಂಗಪಟ್ಟಣ ಶೆಟ್ಟಿ
ನಿರ್ದೇಶನ :ಶ್ರೀ ನರೇಶ್ ಮಯ್ಯ
ಅಭಿನಯ: ಕನಕರಂಗ, ದ ರೂರಲ್ ಕಾಲೇಜ್, ಕನಕಪುರ.
ದಿನಾಂಕ: 02.12.2024, ಸೋಮವಾರ
ನಾಟಕ: ಕಂಜೂಸ್ ಕರಿಯಪ್ಪ
ರಚನೆ: ಚಿನ್ನು ಪ್ರಕಾಶ್ ಶ್ರೀರಾಮನಹಳ್ಳಿ
ನಿರ್ದೇಶನ: ಶ್ರೀ.ದೇವನಹಳ್ಳಿ ದೇವರಾಜ್
ಅಭಿನಯ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೇವನಹಳ್ಳಿ.
ಟಿಕೆಟ್ ದರ ಒಬ್ಬರಿಗೆ ರೂ.30/- ಮಾತ್ರ.
ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಂಗ ಕಲೆಯನ್ನು ಪ್ರೋತ್ಸಾಹಿಸಲು ಕೋರಿದೆ.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ