
ಅನಾಥ ಸ್ಥಿತಿಯಲ್ಲಿದ್ದ ದಂಪತಿಗಳನ್ನು ರಕ್ಷಿಸಿ ಆಶ್ರಮಕ್ಕೆ ಕರೆ ತಂದು ಆಶ್ರಯ ನೀಡಿದ ಡಾ. ನಾಗರಾಜ ನಾಯ್ಕ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದ ಹಳೆ ಬಸ್ ನಿಲ್ದಾಣದ ಪಕ್ಕದ ನಗರಸಭೆ ಕಾಂಪ್ಲೆಕ್ಷ್ ನಲ್ಲಿ ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿ ಮಲಗಿಕೊಂಡು ಅನಾಥ ಸ್ಥಿತಿಯಲ್ಲಿರುವ ದಂಪತಿಗಳನ್ನು ಶಿರಸಿ ನಗರ ಠಾಣೆಯ ಪೋಲೀಸರ ಸಹಾಯದಿಂದ