
ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನದ ಪ್ರಶಸ್ತಿ ಗರಿ
ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ವಿಜಯಪುರ 2023ನೇ ಸಾಲಿನಲ್ಲಿ ಅತಿ ಹೆಚ್ಚು ಧ್ವಜ ನಿಧಿ ಸಂಗ್ರಹ ಮಾಡಿದ ವಿಜಯಪುರ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ