
1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ಜಂತುಹುಳು ನಿವಾರಣಾ ಮಾತ್ರೆ ತೆಗೆದುಕೊಳ್ಳಬೇಕು : ಡಾ.ನಟರಾಜ್ ಕೆ ಎಸ್
ಶಿವಮೊಗ್ಗ :ಮಕ್ಕಳ ಸರ್ವಾಂಗೀಣ ಬೆಳವಣಿಗೆಯನ್ನು ಜಂತುಹುಳು ಕುಂಠಿತಗೊಳಿಸುತ್ತಿದ್ದು ಜಿಲ್ಲೆಯಲ್ಲಿ 1 ವರ್ಷದಿಂದ 19 ವರ್ಷದ ಎಲ್ಲಾ ಮಕ್ಕಳು ಜಂತುಹುಳು ನಿವಾರಣಾ ಮಾತ್ರೆ ತೆಗೆದುಕೊಳ್ಳುವ ಮೂಲಕ ಜಂತು ಹುಳು ನಿವಾರಣೆಗೆ ಸಹಕರಿಸಬೇಕು ಎಂದು ಡಿಹೆಚ್‌ಒ ಡಾ.ನಟರಾಜ್.ಕೆ.ಎಸ್,