ಹುಬ್ಬಳ್ಳಿ : ಕಾನೂನು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಯೋಗ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ GK LAW college 2nd runner ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳಾದ ಯಶವಂತಗೌಡ , ನಾಗರಾಜ ಹಂಡಿ, ಮಹಾಂತಪ್ಪ, ಮಲ್ಲಿಕಾರ್ಜುನ, ಹಾಗೂ ಕಿರಣ್ ಅವರು ತುಮಕೂರು ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ನಡೆದ ಅಂತರ್ ಕಾಲೇಜಿನ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸಿದ್ದಾರೆ. ಕಾಲೇಜಿನ ದೈಹಿಕ ಮಾರ್ಗದರ್ಶಕರಾದ dr. ಬಾಹುಬಲಿ K , ಪ್ರಾಂಶುಪಾಲರಾದ dr. D P ಚೌರಿ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರು ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ.
