
ಉತ್ತರ ಕನ್ನಡ/ಯಲ್ಲಾಪುರ : ಕೆಲವು ದಿನಗಳಿಂದ ಯಲ್ಲಾಪುರ ಪಟ್ಟಣದಲ್ಲಿ ಅಲೆದಾಡುತ್ತಿದ್ದ ಅನಾಥ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ರಕ್ಷಿಸಿ ಆಶ್ರಮಕ್ಕೆ ಕರೆ ತಂದು ಆಶ್ರಯ ನೀಡಲಾಯಿತು.
ಯಲ್ಲಾಪುರ ಪಟ್ಟಣದಲ್ಲಿ ಅನಾಥ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬ ಇರುವ ಬಗ್ಗೆ ಯಲ್ಲಾಪುರ ಠಾಣೆಯ ಪೋಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದು ಅನಾಥ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ಗಮನಿಸಿದ ಯಲ್ಲಾಪುರ ಠಾಣೆಯ ಪೋಲೀಸರು ಮಾಡಿ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದಲ್ಲಿ ಸೇರಿಸಿಕೊಳ್ಳುವಂತೆ ಕೋರಿಕೊಂಡ ಹಿನ್ನೆಲೆಯಲ್ಲಿ ಡಾ.ನಾಗರಾಜ ನಾಯ್ಕ ಅವರು ಯಲ್ಲಾಪುರಕ್ಕೆ ಹೋಗಿ ಈ ವ್ಯಕ್ತಿಯನ್ನು ಯಲ್ಲಾಪುರ ಠಾಣೆಯ ಪೋಲೀಸರ ಸಹಕಾರದಿಂದ ನಮ್ಮ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮಕ್ಕೆ ಕರೆದುಕೊಂಡು ಬಂದಿರುತ್ತಾರೆ.
ಈ ವ್ಯಕ್ತಿ ತನ್ನ ಹೆಸರು ವಿಳಾಸ ಹೇಳುತ್ತಿಲ್ಲ, ಪಂಜಾಬ್ ಎಂದಷ್ಟೇ ಹೇಳುತ್ತಿದ್ದಾನೆ. ಈತನ ಗುರುತು ಪರಿಚಯ ಇರುವವರು ಕಂಡುಬಂದರೆ
9481389187, 8073197439 ನಂಬರಿಗೆ ಅಥವಾ ಯಲ್ಲಾಪುರ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕಾಗಿ ವಿನಂತಿಸಿದ್ದಾರೆ.
ಇಂತಹ ಮಾನವೀಯ ಸೇವೆಗೆ ಸಹಾಯ ಮಾಡಲು ಆಸಕ್ತಿ ಇರುವವರು ಈ ಕೆಳಗಿನ ಖಾತೆ ಸಂಖ್ಯೆಗೆ ಸಹಾಯ ಮಾಡಬೇಕಾಗಿ ವಿನಂತಿ.
PUNITH RAJKUMAR ASHRAYADHAMA ANATHASHRAMA SEVA SAMITI
A/C NO : 40918142470
IFSC CODE : SBIN0040131
BANK NAME : STATE BANK OF INDIA
BRANCH : SIDDAPUR
UPI ID : 9481389187@ybl
PHONE PAY :9481389187
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.
ಡಾ. ನಾಗರಾಜ ನಾಯ್ಕ, ಮುಖ್ಯಸ್ಥರು
ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮ ದೇವಸ್ಥಳ, ಮುಗದೂರು, ಪೊ. ಕೊಂಡ್ಲಿ, ತಾ. ಸಿದ್ದಾಪುರ, (ಉಕ) – 581355
ಮೊ. 9481389187, 8073197439
