
ವಿದ್ಯಾರ್ಥಿಗಳಲ್ಲಿ ಅದ್ಬುತವಾದ ಜ್ಞಾನ ಇದೆ ಅದನ್ನು ಸದುಪಯೋಗ ಮಾಡಿಕೊಳ್ಳಬೇಕು : ಕಲ್ಲೇಶ ಬಿ
ಕೊಪ್ಪಳ : ವಿದ್ಯಾರ್ಥಿಗಳಲ್ಲಿ ಅದ್ಭುತವಾದ ಜ್ಞಾನ ಇದೆ ಅದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಕಲ್ಲೇಶ ಬಿ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ