
ಶಾಲಾ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಆಹಾರ ಸಾಮಗ್ರಿಗಳ ವಿತರಣೆ
ಸಾಗರ ತಾಲೂಕಿನ ಶಾಲಾ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಆರ್ಥಿಕ ಸಂಕಷ್ಟದಲ್ಲಿರುವ ಪುನೀತ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿಗಳ ವಿತರಣೆ ನಡೆಯಿತು.ಆರ್ಥಿಕ ಸಂಕಷ್ಟಗಳ ನಡುವೆಯೂ ಅನಾಥರ ಸೇವೆಯಂತಹ ಮಾನವೀಯ ಕಾರ್ಯಗಳನ್ನು