ಶಿವಮೊಗ್ಗ : ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಡಿಸೆಂಬರ್ 2024 ಮಾಹೆಯಲ್ಲಿ ತೀರ್ಥಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸ್ಪಂದನ ಸೇವಾ ಸಮಿತಿ, ತೀರ್ಥಹಳ್ಳಿ ತಂಡದವರಿಂದ ಬೀದಿನಾಟಕ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಯುವತಿ ಮಂಡಳಿ – ಶಿವಮೊಗ್ಗ ತಂಡದವರಿಂದ ಜಾನಪದ ಸಂಗೀತ ಕಾರ್ಯಕ್ರಮಗಳನ್ನು ನಡೆಸಲಾಯಿತು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
