
ಭಾರತದ ಅರ್ಥವ್ಯವಸ್ಥೆಯ ಸುಧಾರಕ – ಡಾ. ಮನಮೋಹನ್ ಸಿಂಗ್ ಇನ್ನಿಲ್ಲ..
ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ. ವಿನಮ್ರತೆ, ಪಾಂಡಿತ್ಯದಿಂದ ಎಲ್ಲರ ಗೌರವಕ್ಕೆ ಪಾತ್ರವಾಗಿದ್ದ ಮತ್ತು ಮಿತಭಾಷಿಯಾಗಿದ್ದ ಆರ್ಥಿಕ ಸುಧಾರಣೆಯ ಆಯೋಜಕ, ಉದಾರೀಕರಣ ನೀತಿಯನ್ನು ಭಾರತದಲ್ಲಿ ಜಾರಿಗೆ