
ಕೆ.ಹೊಸಹಳ್ಳಿ ವೀರಭದ್ರಪ್ಪ ಶಿವಶರಣರ 70ನೇ ಪುಣ್ಯ ತಿಥಿ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದಲ್ಲಿ ಇಂದು ಶ್ರೀ ವೀರಭದ್ರಪ್ಪ ಶಿವಶರಣರ 70ನೇ ಪುಣ್ಯ ತಿಥಿ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಸುಮಾರು152 ವರ್ಷಗಳಿಂದ ಕೆ.ಹೊಸಹಳ್ಳಿ ಹಾಗೂ ನಾಗಲಾಪೂರ ಗ್ರಾಮಗಳ ಭಕ್ತರು ಸೇರಿಕೊಂಡು ಎಳ್ಳ ಅಮವಾಸ್ಯೆಯ