
ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
ಕೊಪ್ಪಳ/ಕುಷ್ಟಗಿ: ಈಗಾಗಲೇ ತೀರ್ಮಾನ ಮಾಡಿದಂತೆ ತಾಲೂಕಿನ ಹೂಲಗೇರಾ ಗ್ರಾಮದಲ್ಲಿ ಫೆ.15ರಂದು ನಡೆಯುವ 13ನೇಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾಡಲು ನಿರ್ಧರಿಸಲಾಯಿತು. ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು,ಸಾಹಿತಿಗಳು ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು