
ರೈತರ ಜೋಳ ಖರೀದಿ ಮಿತಿಯನ್ನು 20 ಕ್ವಿಂಟಾಲ್ ಗೆ ಹೆಚ್ಚಿಸಿ, ರೈತರಿಗಾಗುವ ಮೋಸ,ಅನ್ಯಾಯವನ್ನು ನಿಲ್ಲಿಸಿ, ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ ಕೆ ಆರ್ ಎಸ್ ಪಕ್ಷ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಕೆಆರ್‌ಎಸ್ ಪಕ್ಷದ ವತಿಯಿಂದ ತಹಶೀಲ್ದಾರರು ಸಿಂಧನೂರು ಇವರ ಮುಖಾಂತರ ಬೆಂಬಲ ಬೆಲೆ ಅಡಿಯಲ್ಲಿ ಪ್ರತಿ ಎಕರೆಗೆ 20 ಕ್ವಿಂಟಲ್ ರಂತೆ ಜೋಳವನ್ನು ಖರೀದಿಸುವಂತೆ ಹಾಗೂ ರೈತರ ಬೇಡಿಕೆಗಳನ್ನು ಈಡೇರಿಸುವಂತೆ