ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಹಾಗೂ ಸೋಮಣ್ಣ ತಾತನವರ ಹುಟ್ಟು ಹಬ್ಬದ ಅಂಗವಾಗಿ ಸಸಿ ನೆಟ್ಟ ವನಸಿರಿ ತಂಡ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸುಲ್ತಾನಾಪೂರ ಗ್ರಾಮದಲ್ಲಿ ವನಸಿರಿ ಪೌಂಡೇಷನ್ ಹಾಗೂ ಸಿಂಧನೂರು ತಾಲೂಕ ವಿಶ್ವಕರ್ಮ ಸಮಾಜದ ವತಿಯಿಂದ ಶ್ರೀ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ, ವನಸಿರಿ ಫೌಂಡೇಷನ್ ಸುಲ್ತಾನಪೂರ ಗ್ರಾಮ ಘಟಕ ಉದ್ಘಾಟನೆ ಹಾಗೂ ಸೋಮಣ್ಣ ತಾತ ಸುಲ್ತಾನಾಪುರ ಅವರ ಹುಟ್ಟು ಹಬ್ಬ ಕಾರ್ಯಕ್ರಮ ಅಂಗವಾಗಿ “ಸಸಿ ನೆಡುವ ಕಾರ್ಯಕ್ರಮ” ಹಮ್ಮಿಕೊಳ್ಳಲಾಯಿತು.

ಇದೇ ಸಂಧರ್ಭದಲ್ಲಿ ವನಸಿರಿ ಪೌಂಡೇಷನ್ ಸುಲ್ತಾನಾಪೂರ ಗ್ರಾಮ ಘಟಕದ ಪದಾಧಿಕಾರಿಗಳನ್ನು ನೇಮಕ ಮಾಡಿ ಶಾಲು ಹಾಕಿ ಸನ್ಮಾನಿಸಿ ಪ್ರಮಾಣ ಪತ್ರ ನೀಡಲಾಯಿತು.

ಈ ಸಂಧರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು, ವನಸಿರಿ ಫೌಂಡೇಷನ್ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ, ವಿಶ್ವಕರ್ಮ ಸಮಾಜದ ತಾಲೂಕ ಅಧ್ಯಕ್ಷ ಮೌನೇಶ ತಿಡಿಗೋಳ, ಅಂಬಣ್ಣ ಗೊರೇಬಾಳ,ಸೋಮಣ್ಣ ತಾತ ವಿರೂಪಣ್ಣ ತಾತ,ಮಂಜುನಾಥ ಬಡಿಗೇರ,ಸುರೇಶ ಗೊಬ್ಬರಕಲ್ಲು ತಾಲೂಕ ಅಧ್ಯಕ್ಷ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ), ರಾಜು ಪತ್ತಾರ ಬಳಗಾನೂರು,ಚನ್ನಪ್ಪ ಕೆ ಹೊಸಹಳ್ಳಿ,ಮುದಿಯಪ್ಪ ಹೊಸಳ್ಳಿ ಕ್ಯಾಪ್,ಬದ್ರಿನಾಥ ತಿಮ್ಮಪೂರ,ವನಸಿರಿ ಗ್ರಾಮ ಘಟಕದ ಪದಾಧಿಕಾರಿಗಳಾದ ಡಾ.ಮುತ್ತಣ್ಣ ಕೆ,ಶಿವು ಕಂಬಳಿ,ಮಲ್ಲಿಕಾರ್ಜುನ ಕೆ,ಪ್ರಕಾಶ ಅಂಗಡಿ,ಗಣೇಶ ಅಂಗಡಿ,ಅಮರೇಶ ಕೆ,ಬಸವ ನಾಯಕ,ಅಮರೇಶ ನಾಯಕ, ಚನ್ನಪ್ಪ ಭೋವಿ,ಸಿದ್ಧಲಿಂಗಪ್ಪ ಮಾನೇಗರ,ಶಂಕ್ರಪ್ಪ ಭೋವಿ, ಶಾಂತರಾಜ ನಾಯಕ, ಹನುಮನಗೌಡ,ಶಿವಪ್ಪ ರಂಗಾಪೂರ,ಉಪೇಂದ್ರ ಆಚಾರಿ,ಕಾಶೀಪತಿ ಜವಾಳಗೇರ,ದೇವೇಂದ್ರ ಗದ್ರಟಗಿ,ಬಸವರಾಜ LIC, ಮಂಜುನಾಥ ತಿಡಿಗೋಲ,ಹಾಗೂ ಊರಿನ ಹಿರಿಯರು ಯುವಕರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!