
‘ಅಪಾರ್’ ಮತ್ತು ಇತರೆ ಸೌಲಭ್ಯ ಪಡೆಯಲು ಆಧಾರ್ ಏಕರೂಪತೆ ಅವಶ್ಯಕ : ಹೇಮಂತ್ ಎನ್.
ಶಿವಮೊಗ್ಗ : ವಿದ್ಯಾರ್ಥಿಯ ಸಂಪೂರ್ಣ ವಿವರವುಳ್ಳ ‘ಅಪಾರ್’ ಯುನಿಕ್ ಗುರುತಿನ ಚೀಟಿ ಪಡೆಯಲು ಹಾಗೂ ಇತರೆ ಸೇವೆ-ಸೌಲಭ್ಯ ಪಡೆಯಲು ವಿದ್ಯಾರ್ಥಿಗಳ ಆಧಾರ್ ಏಕರೂಪತೆ ಅತಿ ಅವಶ್ಯಕವಾಗಿರುವುದರಿಂದ ವಿದ್ಯಾರ್ಥಿಗಳ ಬೃಹತ್ ಆಧಾರ್ ತಿದ್ದುಪಡಿ ಆಂದೋಲನವನ್ನು ಜಿಲ್ಲೆಯಾದ್ಯಂತ