
ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಆದಿಶಕ್ತಿ ಶ್ರೀ ಬನಶಂಕರಿ ದೇವಿ ಅಮ್ಮನವರ ಜಾತ್ರಾ ಮಹೋತ್ಸವ
ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಆರಾಧ್ಯ ದೇವತೆಯಾದ ಶ್ರೀ ಬನಶಂಕರಿ ದೇವಿ ಜಾತ್ರಾ ಮಹೋತ್ಸವವು ಪ್ರತಿ ವರ್ಷದಂತೆ ಈ ವರ್ಷವೂ ಸಹ ಬನದ ಹುಣ್ಣಿಮೆಗೆ ಶ್ರೀ ಬನಶಂಕರಿ ದೇವಿಯ ಜಾತ್ರೆಯು ಬಹು