
“ಕೃಷಿ ಸಹಕಾರ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ “
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತೊಂಡಿಹಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ಬೆಳಗ್ಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಲ್ಲಪ್ಪ ದಿಂಡೂರು, ಮುದಿಲಿಂಗಪ್ಪ ಬಿಸರಳ್ಳಿ, ನಾಮಪತ್ರ