
ಯೋಚನೆಯನ್ನು ಯೋಜನೆ ರೂಪದಲ್ಲಿ ತರುವುದೇ ಅಭಿವೃದ್ಧಿ : ಡಾಕ್ಟರ್ ಎನ್ ಟಿ ಶ್ರೀನಿವಾಸ್
ವಿಜಯನಗರ: ಮನೆ ಮನೆಗೆ ನಮ್ಮ ಶಾಸಕರು, ಮನೆ ಬಾಗಿಲಿಗೆ ನಮ್ಮ ಸರ್ಕಾರ ಎಂಬ ಕಾರ್ಯಕ್ರಮದ ಪ್ರಯುಕ್ತ ಕೂಡ್ಲಿಗಿ ತಾಲೂಕಿನ ಜನಪ್ರಿಯ ಶಾಸಕರಾದ ಡಾಕ್ಟರ್ ಎನ್ ಟಿ ಶ್ರೀನಿವಾಸ್ ಕೂಡ್ಲಿಗಿ ಕ್ಷೇತ್ರದಲ್ಲಿ ವಿನೂತನ ಕಾರ್ಯಕ್ರಮಕ್ಕೆ ಮುಂದಾಗಿದ್ದು