ಶಿವಮೊಗ್ಗ : ಕರ್ನಾಟಕ ಪಬ್ಲಿಕ್ ಸ್ಕೂಲಿನ ಮುಖ್ಯ ಶಿಕ್ಷಕ ಶ್ರೀ ಶಿವು ನಾಯ್ಕ ಹಾಗೂ ಸಿಬ್ಬಂದಿ ವರ್ಗದಿಂದ ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರರ ಒಕ್ಕೂಟದ 2005 ರ ಕ್ಯಾಲೆಂಡರ್ ಶಿರಾಳಕೊಪ್ಪದಲ್ಲಿ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಶಿರಾಳಕೊಪ್ಪ ಜಿಲ್ಲಾ ವಿತರಕ ಒಕ್ಕೂಟದ ಸದಸ್ಯರಾದ ರಾಘವೇಂದ್ರ ಇತರರು ಉಪಸ್ಥಿತರಿದ್ದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
