ವಿಜಯನಗರ : ದಿನಾಂಕ: 08.01.2025 ರಂದು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಜಯನಗರದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಾರ್ವಜನಿಕರಿಗೆ ಹಾಗೂ ಅಲ್ಲಿ ಬರುವಂತಹ ಪ್ರವಾಸಿಗರಿಗೆ ಯಾವುದೇ ಅಡೆಚಣೆಗಳಾಗದೆ ಹಾಗೂ ಇನ್ನೂ ಕೆಲವು ಸಮಸ್ಯೆಗಳು ಇದ್ದಲ್ಲಿ ಶೀಘ್ರವೇ ಪರಿಶೀಲಿಸಿ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಮಾನ್ಯ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿಗಳು ಹಂಪಿ ಉತ್ಸವ -2025 ರ ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು.
ವರದಿ : ಗುರುರಾಜ್ ಎಲ್, ಕಲ್ಲಹಳ್ಳಿ ಟಿ
