
ಶಿಕ್ಷಕ ಚಿರಂಜೀವಿ ರೋಡಕರ್ ಅವರಿಗೆ ‘ರಾಜ್ಯಮಟ್ಟದ ಸಾವಿತ್ರಿಬಾಯಿ ಪುಲೆ ಶಿಕ್ಷಣ ಸೇವಾ ರತ್ನ ‘ ಪ್ರಶಸ್ತಿ
ಬಾಗಲಕೋಟೆ/ ಬನಹಟ್ಟಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸದಾಶಿವ ನಗರ ಬನಹಟ್ಟಿ ಶಾಲೆಯ ಶಿಕ್ಷಕ ಚಿರಂಜೀವಿ ರೋಡಕರ್ ಅವರನ್ನು ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತು ಧಾರವಾಡ (ರಿ.), ಮತ್ತು ಕಲ್ಯಾಣ ಕರ್ನಾಟಕ ಪ್ರೌಢ