
ಅಂಬಿಗರ ಚೌಡಯ್ಯ ಭವನ ಕಾಮಗಾರಿ ಮೂರು ತಿಂಗಳಲ್ಲಿ ಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಭವನ ಕಟ್ಟಡ ಕಾಮಗಾರಿ ಬರುವ ಮೂರು ತಿಂಗಳಿನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐಟಿಬಿಟಿ ಸಚಿವ