
ಸಿದ್ದಾಪುರ ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ – ಭಕ್ತರ ಮೇಲೆ ಹರಿದ ಕಾರು – ಓರ್ವ ಯುವಕ ಸಾವು
08 ಭಕ್ತರಿಗೆ ಗಂಭೀರ ಗಾಯ – ಕಾರು ಚಾಲಕ ಬಂಧಿಸಿದ ಸಿದ್ದಾಪುರ ಪೊಲೀಸರು ಉತ್ತರ ಕನ್ನಡ: ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಜಾತ್ರೆಗೆ ನುಗ್ಗಿಸಿದ್ದಾನೆ. ಪರಿಣಾಮ ಕಾರು ಭಕ್ತರ ಮೇಲೆ ಹರಿದಿದ್ದು,