
ಕರಡಿ ಕೃಷಿ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಸತತ ಐದನೇ ಬಾರಿಗೆ ಕೆ. ಆರ್ ದೇವರಾಜು ಅವಿರೋಧ ಆಯ್ಕೆ
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕರಡಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕರಡಿ ದೇವರಾಜು ಅವರು ಸತತ 5ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಕೆ .ಆರ್. ದೇವರಾಜು, ಸಂಘದ ಸದಸ್ಯರು