ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಕಾಗವಾಡ ಭಾಗದ ಶಾಸಕ ರಾಜು ಕಾಗೆ ಅವರು ಕಾಗವಾಡ ಪಟ್ಟಣದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿಯಾಗಿ ಸಾರ್ವಜನಿಕರ ಸಮಸ್ಯೆಗಳ ಅಹವಾಲು ಸ್ವೀಕರಿಸಿದರು.
ಈ ವೇಳೆ ರಸ್ತೆ ಅಭಿವೃದ್ಧಿ ನೀರಾವರಿ ಸಮಸ್ಯೆ ಹಾಗೂ ಚರಂಡಿ ನಿರ್ಮಾಣ ಸಮಸ್ಯೆಗಳ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರು ರೈತರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ :ಸಂಗಮೇಶ ಕಾಂಬಳೆ
