
ರಾಯಬಾಗ: ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳ ಬಂಧನ
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಹಾರೂಗೇರಿ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಕರೆದುಕೊಂಡು ಹೋಗಿ ಬರುವುದಾಗಿ ಹೇಳಿ ಇಬ್ಬರು ಅಪ್ರಾಪ್ತೆ